ಬೆಂಗಳೂರು: ಆರೋಗ್ಯ ಇಲಾಖೆ ಝೀಕಾ ವೈರಸ್ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಕಣ್ಣು ಕೆಂಪಾಗುವುದು, ತಲೆನೋವು, ಮೈ ಕೈ ನೋವು, ಜ್ವರ ಬರುತ್ತದೆ.
ಇಂತಹ ಲಕ್ಷಣ ಕಂಡು ಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು.
ಝೀಕಾ ವೈರಸ್ ನಿಂದ ಗರ್ಭಿಣಿಯರು ಎಚ್ಚರಿಕೆಯಿಂದ ಇರಬೇಕು.
ಲಕ್ಷಣ ಕಂಡು ಬಂದರೆ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಬೇಕು.
ವೈರಸ್ ಪತ್ತೆಯಾದ 5 ಕಿ.ಮೀ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ಝೋನ್ ಎಂದು ಗುರುತಿಸಲಾಗುವುದ
ಮನೆ ಮನೆಗೆ ತೆರಳಿ ಆಶಾ ಕಾರ್ಯಕರ್ತೆಯರು ತಪಾಸಣೆ ಮಾಡಲಿದ್ದಾರೆ.