
ಕೋವಿಡ್-19 ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮುಂದಾಗಿರುವ ತಮಿಳು ನಾಡಿನ ಆರೋಗ್ಯ ಸೇವಾ ಕಾರ್ಯಕರ್ತರು ರಜನಿಕಾಂತ್ ರ ಹಿಟ್ ಹಾಡೊಂದಕ್ಕೆ ಸ್ಟೆಪ್ ಹಾಕಿದ್ದಾರೆ.
1999ರ ಚಿತ್ರ ಪಡೆಯಪ್ಪದ ’ಕಿಕ್ಕು ಏರುದೇ’ ಹಾಡಿನ ಲಿರಿಕ್ಸ್ ಅನ್ನು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಕೈಗಳನ್ನು ಆಗಾಗ ತೊಳೆದುಕೊಳ್ಳುತ್ತಿರಬೇಕೆಂದು ಮರುಸೃಷ್ಟಿಸಲಾಗಿದ್ದು, ಹಾಡಿಗೆ ಮೇಲೂರಿನ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಸ್ಟೆಪ್ ಹಾಕುತ್ತಾ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಮಸೀದಿ ಮೇಲೆ ರಾಷ್ಟ್ರಧ್ವಜ ಹಾರಿಸಿದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕ
ಪ್ರತಿನಿತ್ಯ 1800ರ ಸರಾಸರಿಯಲ್ಲಿ ತಮಿಳುನಾಡಿನಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆ ಕಾಣುತ್ತಿವೆ.
https://youtu.be/S-LgPe8FhZQ

