alex Certify SHOCKING NEWS: ಫೋನಲ್ಲಿ ಮಾತನಾಡುತ್ತಿದ್ದಾಗಲೇ ಹೃದಯಾಘಾತ; ಮೆಡಿಕಲ್ ಶಾಪ್ ಮಾಲೀಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಫೋನಲ್ಲಿ ಮಾತನಾಡುತ್ತಿದ್ದಾಗಲೇ ಹೃದಯಾಘಾತ; ಮೆಡಿಕಲ್ ಶಾಪ್ ಮಾಲೀಕ ಸಾವು

ಹಾಸನ: ಇತ್ತೀಚಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಿದೆ. ಮೆಡಿಕಲ್ ಶಾಪ್ ಮಾಲೀಕರೊಬ್ಬರು ನೋಡ ನೋಡುತ್ತಿದ್ದಂತೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರದಲ್ಲಿ ನಡೆದಿದೆ.

ಹೊಳೆನರಸಿಪುರದ ಅರಣ್ಯ ಕಚೇರಿ ಬಳಿ ಇದ್ದ ಮೆಡಿಕಲ್ ಶಾಪ್ ಮಾಲೀಕ ಫೋನ್ ನಲ್ಲಿ ಮಾತನಾಡುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ವಿರೂಪಾಕ್ಷ (40) ಮೃತ ದುರ್ದೈವಿ. ವಿರೂಪಾಕ್ಷಪ್ಪ ಕುಸಿದು ಬೀಳುತ್ತಿದ್ದಂತೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...