alex Certify BREAKING: ಹಠಾತ್ ಹೃದಯಾಘಾತದಿಂದ ರಂಗಸ್ಥಳದಲ್ಲೇ ಕುಸಿದು ಬಿದ್ದು ಕಲಾವಿದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹಠಾತ್ ಹೃದಯಾಘಾತದಿಂದ ರಂಗಸ್ಥಳದಲ್ಲೇ ಕುಸಿದು ಬಿದ್ದು ಕಲಾವಿದ ಸಾವು

ಮಂಗಳೂರು: ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯರು(58) ನಿಧನರಾಗಿದ್ದಾರೆ. ರಂಗಸ್ಥಳದಲ್ಲೇ ಹೃದಯಘಾತದಿಂದ ಕುಸಿದು ಬಿದ್ದು ಗುರುವಪ್ಪ ನಿಧನರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲು ಬಳಿ ಘಟನೆ ನಡೆದಿದೆ. ಕಟೀಲಿನ ಸರಸ್ವತಿ ಸದನದಲ್ಲಿ ತ್ರಿಜನ್ಮ ಮೋಕ್ಷ ಯಕ್ಷಗಾನ ಆಯೋಜಿಸಲಾಗಿತ್ತು. ಈ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಕಲಾವಿದ ಗುರುವಪ್ಪ ನಿಧನರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...