alex Certify SHOCKING: ತಡರಾತ್ರಿವರೆಗೂ ಓದಿದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ತಡರಾತ್ರಿವರೆಗೂ ಓದಿದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಮಂಗಳೂರು: ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಸಮೀಪದ ನಾಲ್ಕನೇ ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಡೆದಿದೆ.

ಉದ್ಯಮಿ ದಾವುದ್ ಅವರ ಪುತ್ರಿ ಹಫೀಜಾ(17) ಮೃತಪಟ್ಟವರು. ಮನೆಯಲ್ಲಿ ಮಲಗಿದ್ದ ವಿದ್ಯಾರ್ಥಿನಿ ಹಫೀಜಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪುತ್ತೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಹಫೀಜಾ ಬುಧವಾರ ತಡರಾತ್ರಿವರೆಗೆ ಓದಿದ್ದಾರೆ. ಗುರುವಾರ ಬೆಳಗ್ಗೆ ಆಕೆ ಏಳದೇ ಇರುವುದನ್ನು ಗಮನಿಸಿದ ಮನೆಯವರು ಎಬ್ಬಿಸಲು ಹೋದಾಗ ಮಲಗಿದಲ್ಲೇ ಮೃತಪಟ್ಟಿರುವುದು ಗೊತ್ತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...