alex Certify ಕ್ರಿಕೆಟ್ ಆಡುವ ವೇಳೆಯಲ್ಲೇ ಕಾದಿತ್ತು ದುರ್ವಿದಿ: ಹಠಾತ್ ಹೃದಯಾಘಾತದಿಂದ ಯುವಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಕೆಟ್ ಆಡುವ ವೇಳೆಯಲ್ಲೇ ಕಾದಿತ್ತು ದುರ್ವಿದಿ: ಹಠಾತ್ ಹೃದಯಾಘಾತದಿಂದ ಯುವಕ ಸಾವು

ಧಾರವಾಡ: ಕ್ರಿಕೆಟ್ ಆಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಧಾರವಾಡದ ಕರ್ನಾಟಕ ಕಾಲೇಜು ಆವರಣದಲ್ಲಿ ನಡೆದಿದೆ.

ಸಂಗೊಳ್ಳಿ ರಾಯಣ್ಣ ನಗರದ ಮುನ್ನಾ ಇರಕಲ್ಲ(24) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಕ್ರಿಕೆಟ್ ಆಟದ ನಂತರ ಅವರು ಮರದ ಕೆಳಗೆ ವಿಶ್ರಾಂತಿ ಪಡೆಯುವ ವೇಳೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...