alex Certify ಮತ್ತೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶುಕ್ರವಾರದಿಂದ ಮತ್ತೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶುಕ್ರವಾರವೂ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ. ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವ ಇದೆ. ಅಲ್ಲದೆ ಈ ಜಿಲ್ಲೆಗಳಲ್ಲಿ 50 ಕಿಲೋಮೀಟರ್ ವರೆಗೂ ವೇಗದ ಗಾಳಿ ಬೀಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...