alex Certify BIG NEWS: ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿದೆ.

ಈ ವಾರ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುಂದುವರೆಯಲಿದೆ. ರಾಜ್ಯದ ಬಹುತೇಕ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಆಗಸ್ಟ್ 24 ರಂದು ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...