alex Certify ಗಮನಿಸಿ…! 8 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! 8 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಇಂದು ಮತ್ತು ನಾಳೆ ಮಳೆ ಮುಂದುವರೆಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅದೇ ರೀತಿ ಮಲೆನಾಡು, ದಕ್ಷಿಣ ಒಳನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಈಶಾನ್ಯ ಮುಂಗಾರು ಮಾರುತಗಳ ಆಗಮನದಿಂದ ಇಂದಿನಿಂದ ಮೂರು ದಿನಗಳ ಕಾಲ ದಕ್ಷಿಣ ಒಳನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...