alex Certify ಗಮನಿಸಿ..! ಚಂಡಮಾರುತ ಪರಿಣಾಮ ಬಿರುಗಾಳಿ, ಗುಡುಗು, ಸಿಡಿಲು ಸಹಿತ 2 ದಿನ ಭಾರೀ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ..! ಚಂಡಮಾರುತ ಪರಿಣಾಮ ಬಿರುಗಾಳಿ, ಗುಡುಗು, ಸಿಡಿಲು ಸಹಿತ 2 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ನಿವಾರ್ ಚಂಡಮಾರುತದ ಕಾರಣ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ. ರಾಜ್ಯದ ಹಲವೆಡೆ ಭಾರೀ ಗಾಳಿ, ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಲಿದೆ ಎನ್ನಲಾಗಿದೆ.

ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...