alex Certify Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಇಂದು ಮತ್ತು ನಾಳೆ  ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಾವಣಗೆರೆ, ಚಿತ್ರದುರ್ಗ. ತುಮಕೂರು, ವಿಜಯನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳು, ಚಾಮರಾಜನಗರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ ಕೋಲಾರ ಸೇರಿದಂತೆ ಹಲವು ಕಡೆ ವ್ಯಾಪಕವಾಗಿ ಮಳೆ ಬೀಳಲಿದೆ.

ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಇಂದಿನಿಂದ ಮುಂದಿನ 2 ದಿನ ದಿನ ಉತ್ತಮ ಮಳೆ ಆಗಲಿದೆ. ರಾಜ್ಯದ ಒಳನಾಡು ಭಾಗದ ಕೆಲವು ಜಿಲ್ಲೆಗಳು ಸೇರಿದಂತೆ ಕರಾವಳಿ ಭಾಗಕ್ಕೆ ಇಂದು ಮತ್ತು ನಾಳೆ ವ್ಯಾಪಕ ಮಳೆ ಮುಂದುವರಿಯುವ ಲಕ್ಷಣಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಚಿತ್ರದುರ್ಗ,ಕೊಟ್ಟಿಗೆಹಾರ, ಹೊಸಕೋಟೆ, ಹಾಸನ, ಕೊಡಗು ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ವಿವಿಧೆಡೆ ಜೋರು ಮಳೆ ದಾಖಲಾಗಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...