alex Certify Rain Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಡಿಸೆಂಬರ್ 2ರವರೆಗೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ,ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, , ವಿಜಯನಗರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಇಂದು ಸಂಜೆ ವೇಳೆಗೆ ನಗರದ ಹಲವೆಡೆ ಭಾರೀ ಮಳೆಯಾಗಲಿದೆ , ಡಿಸೆಂಬರ್ 2ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣ ಇರಲ್ಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...