alex Certify Rain Alert Karnataka : ಜುಲೈ 16ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain Alert Karnataka : ಜುಲೈ 16ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಜುಲೈ 16ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಜುಲೈ 16ರ ವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಬಿರುಸಿನ ಮಳೆ ಸುರಿಯಲಿದ್ದು. ಕರಾವಳಿ ಜಿಲ್ಲೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಂದಿನಂತೆ ವರುಣನ ಆರ್ಭಟ ಮತ್ತಷ್ಟು ಮುಂದುವರೆಯಲಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಕರಾವಳಿ ಪ್ರದೇಶದ ಜನರು ಎಚ್ಚರದಿಂದ ಇರುವಂತೆ ಎಚ್ಚರಿಕೆ ನೀಡಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...