alex Certify ಗಮನಿಸಿ: ಭಾರೀ ಮಳೆ ಮುನ್ಸೂಚನೆ, ವರ್ಷದ ಮೊದಲ ರೆಡ್ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಭಾರೀ ಮಳೆ ಮುನ್ಸೂಚನೆ, ವರ್ಷದ ಮೊದಲ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಮೇ 18 ರಂದು ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ರೆಡ್ ಅಲರ್ಟ್ ಬೆನ್ನಲ್ಲೇ ಮಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ.

ದಕ್ಷಿಣ ಒಳನಾಡು, ಕರಾವಳಿ ಪ್ರದೇಶದಲ್ಲಿ ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ ತಿಂಗಳಲ್ಲಿ ಈ ವರ್ಷದ ಮೊದಲ ರೆಡ್ ಅಲರ್ಟ್ ನೀಡಲಾಗಿದೆ. ಅಪಾಯದ ಸನ್ನಿವೇಶ ಎದುರಿಸಲು ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕ-ಆಂಧ್ರ ಗಡಿ ಭಾಗದಲ್ಲಿ ವರುಣ ಆರ್ಭಟಿಸುತ್ತಿದ್ದು, ಕೋಲಾರಕ್ಕೆ ಹೊಂದಿಕೊಂಡ ಆಂಧ್ರದಲ್ಲಿ ಭಾರಿ ಮಳೆಯಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...