alex Certify ಗಮನಿಸಿ: ರಾಜ್ಯಾದ್ಯಂತ ಮತ್ತೆ ಮಳೆ ಆರ್ಭಟ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ರಾಜ್ಯಾದ್ಯಂತ ಮತ್ತೆ ಮಳೆ ಆರ್ಭಟ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಆರ್ಭಟ ಮತ್ತೆ ಪ್ರಾರಂಭವಾಗಿದೆ. ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಅನೇಕ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅ. 1 ರಂದು ಧಾರವಾಡ, ಬಾಗಲಕೋಟೆ, ಹಾವೇರಿ, ಗದಗ, ರಾಯಚೂರು, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗ್ಗೆವರೆಗೆ ಯಾದಗಿರಿ, ಕೊಪ್ಪಳ, ಬೀದರ್, ಬಾಗಲಕೋಟೆ, ವಿಜಯನಗರ ಜಿಲ್ಲೆಯ ಹಲವೆಡೆ ಹೆಚ್ಚಿನ ಮಳೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...