alex Certify BIG NEWS : ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ : ಜುಲೈ 11 ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ : ಜುಲೈ 11 ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜುಲೈ 11 ರವರೆಗೆ ಹಿಮಾಚಲ ಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಜುಲೈ 10 ಮತ್ತು 11 ರಂದು ರಾಜ್ಯದ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ರಜೆ ಘೋಷಿಸಿದ್ದಾರೆ. ಮುಖ್ಯಮಂತ್ರಿ ಪತ್ರಿಕಾ ಹೇಳಿಕೆಯಲ್ಲಿ ಈ ಮಾಹಿತಿ ನೀಡಲಾಗಿದೆ. ಈ ಸಂಬಂಧ ಉನ್ನತ ಶಿಕ್ಷಣ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ಜುಲೈ 10 ಸೋಮವಾರದಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕುಲು ಅಶುತೋಷ್ ಗರ್ಗ್ ಅವರು ಇಂದು ಬೆಳಿಗ್ಗೆ ತಿಳಿಸಿದ್ದಾರೆ. ಕಳೆದ ಶನಿವಾರ ಬೆಳಗ್ಗೆಯಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರಿಂದಾಗಿ ಬಹುತೇಕ ಸಂಪರ್ಕ ರಸ್ತೆಗಳು ಬಂದ್ ಆಗಿದ್ದು, ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಕೂಡ ನೀಡಲಾಗಿದೆ. ಎಂದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...