alex Certify BIG BREAKING: ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ; 6 ಯಾತ್ರಿಕರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ; 6 ಯಾತ್ರಿಕರು ದುರ್ಮರಣ

ಡೆಹ್ರಾಡೂನ್: ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು 6 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಕೇದಾರನಾಥದಲ್ಲಿ ಸಂಭವಿಸಿದೆ.

ಕೇದಾರನಾಥದಿಂದ 2 ಕೀ.ಮೀ. ದೂರದಲ್ಲಿರುವ ಗರುಡಚಟ್ಟಿ ಬಳಿ ಹೆಲಿಕಾಪ್ಟರ್ ಪತನಗೊಂಡು ಈ ದುರಂತ ಸಂಭವಿಸಿದೆ. ಹೆಲಿಕಾಪ್ಟರ್ ನಲ್ಲಿದ್ದ 8 ಜನರ ಪೈಕಿ 6 ಜನರು ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ ಡಿ ಆರ್ ಎಫ್, ಪೊಲೀಸರು ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಹವಾಮಾನ ವೈಪರಿತ್ಯದ ಪರಿಣಾಮ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...