alex Certify BREAKING NEWS: ತರಬೇತಿ ಅಕಾಡೆಮಿ ಹೆಲಿಕಾಪ್ಟರ್ ಪತನ: ಪೈಲಟ್ ಸಾವು, ಮತ್ತೊಬ್ಬರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ತರಬೇತಿ ಅಕಾಡೆಮಿ ಹೆಲಿಕಾಪ್ಟರ್ ಪತನ: ಪೈಲಟ್ ಸಾವು, ಮತ್ತೊಬ್ಬರಿಗೆ ಗಾಯ

ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಒಬ್ಬರು ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿದ್ದಾರೆ.

ಜಲಗಾಂವ್ ನಲ್ಲಿ ಹೆಲಿಕಾಫ್ಟರ್ ಅಪಘಾತದಲ್ಲಿ ಪೈಲಟ್ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪೈಲಟ್ ಗಾಯಗೊಂಡಿದ್ದಾರೆ. ತರಬೇತಿ ಅಕಾಡೆಮಿಗೆ ಸೇರಿದ ಹೆಲಿಕಾಪ್ಟರ್ ಸಂಜೆ 4 ಗಂಟೆ ಸುಮಾರಿಗೆ ಅಪಘಾತಕ್ಕೀಡಾದ ಸಂದರ್ಭದಲ್ಲಿ ಇಬ್ಬರು ಅದರಲ್ಲಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಮತ್ತು ಪೊಲೀಸರು ದೌಡಾಯಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ತಂಡಗಳು ಸ್ಥಳಕ್ಕೆ ತೆರಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...