alex Certify ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ HELPLINE ಆರಂಭ : ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ HELPLINE ಆರಂಭ : ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ

ಹಮಾಸ್ ಹಠಾತ್ ದಾಳಿಯಿಂದಾಗಿ ಇಸ್ರೇಲ್ ಭಾರಿ ನಷ್ಟವನ್ನು ಅನುಭವಿಸಿದೆ. ಮೊದಲ ಬಾರಿಗೆ, ಹಮಾಸ್ ದಾಳಿಯಲ್ಲಿ 1500 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡು ಹಲವರು ಗಾಯಗೊಂಡಿದ್ದಾರೆ.

ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಹೆಲ್ಪ್ ಲೈನ್ ಆರಂಭಿಸಲಾಗಿದ್ದು, ಸಹಾಯ ಬೇಕಾದ್ದಲ್ಲಿ ಈ ಸಂಖ್ಯೆಗೆ ಕರೆ ಮಾಡಬಹುದು.

ಯುದ್ದಪೀಡಿತ ಇಸ್ರೇಲ್ ದೇಶದಲ್ಲಿರುವ ಭಾರತೀಯರ ರಕ್ಷಣೆಗೆ ಭಾರತದ ರಾಯಭಾರಿ ಕಚೇರಿಯು 24 ಗಂಟೆ ಕಾಲ ಸಹಾಯವಾಣಿ ತೆರೆದಿದೆ. ಶಾಂತತೆ ಕಾಪಾಡುವುದರ ಜೊತೆಗೆ ಎಚ್ಚರಿಕೆಯಿಂದಿರುವಂತೆ ಮತ್ತು ಭದ್ರತಾ ನಿರ್ದೇಶನ ಪಾಲಿಸುವಂತೆ ಕೋರಿದೆ.

 

24*7 Emergency Helpline/Contact:

Tel +972-35226748
Tel +972-543278392
Email: cons1.telaviv@mea.gov.in

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...