ಜಾರ್ಖಂಡ್ : ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ರನ್ನು 1 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ರಾಂಚಿ ಕೋರ್ಟ್ ಆದೇಶ ಹೊರಡಿಸಿದೆ.
ರಾಂಚಿ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ರಾಜ್ಯದ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನ ನ್ಯಾಯಾಲಯಕ್ಕೆ ಹಾಜರುಪಡಿಲಾಗಿದೆ.
ರಾಂಚಿ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ರಾಜ್ಯದ ಮಾಜಿ ಮುಖ್ಯಮಂತ್ರಿ ಹೇಮಂತ್ ಅವರನ್ನ ಇಂದು ರಾಂಚಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು, ವಿಚಾರಣೆ ನಡೆಸಿದ ಕೋರ್ಟ್ 1 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.