
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಹೇಮಂತ್ ನಿಂಬಾಳ್ಕರ್ ಅವರ ವಿರುದ್ಧ ಸಿಬಿಐ ಸಲ್ಲಿಸಿದ್ದ ಚಾರ್ಜ್ ಶೀಟ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಮೂರ್ತಿ ಜಾನ್ ಮೈಕೆಲ್ ಕಿನ್ಹಾ ಅವರಿದ್ದ ಪೀಠ ಸಿಬಿಐ ಚಾರ್ಜ್ ಶೀಟ್ ರದ್ದುಪಡಿಸಿದ್ದು, ಸಿಬಿಐ ಪ್ರಕರಣ ರದ್ದು ಕೋರಿದ್ದ ನಿಂಬಾಳ್ಕರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ ಎನ್ನಲಾಗಿದೆ.