alex Certify ಬಂದೂಕು ಪರವಾನಗಿ ನವೀಕರಣದ ಕುರಿತು ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಂದೂಕು ಪರವಾನಗಿ ನವೀಕರಣದ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ : ಡಿಸೆಂಬರ್ 2023ರ ಅಂತ್ಯಕ್ಕೆ ಬಂದೂಕು ಪರವಾನಗಿಯ ಅವಧಿ ಮುಕ್ತಾಯಗೊಳ್ಳುತ್ತಿರುವ ಎಲ್ಲಾ ಬಂದೂಕು ಪರವಾನಗಿದಾರರು ಕೇಂದ್ರ ಗೃಹ ಮಂತ್ರಾಲಯವು ರೂಪಿಸಿರುವ National Database of Arms Licence-Arms Licence Issuance System (NDAL-ALIS) ತಂತ್ರಾಂಶದ https://ndal-alis.gov.in/armslicence/ ಲಿಂಕ್ ಬಳಸಿ 2 ತಿಂಗಳ ಮುಂಚಿತವಾಗಿ ಬಂದೂಕು ನವೀಕರಣಕ್ಕೆ ಅರ್ಜಿ ಸಲ್ಲಿಸಿ ಅರ್ಜಿ ಪ್ರತಿ ಹಾಗೂ ಮೂಲ ಬಂದೂಕು ಪರವಾನಗಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲು ತಿಳಿಸಿದೆ.

NDAL-ALIS ತಂತ್ರಾಂಶವನ್ನು ಬಳಸಿ ಬಂದೂಕು ನವೀಕರಣಕ್ಕೆ ಅರ್ಜಿ ಸಲ್ಲಿಸುವ ಬಗ್ಗೆ kodagu.nic.in ನಲ್ಲಿ user manual ನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...