alex Certify 2ನೇ ಬಾರಿಗೆ ಪೂರಕ ಪರೀಕ್ಷೆ ಬರೆಯಲಿರುವ ʼದ್ವಿತೀಯʼ ಪಿಯು ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2ನೇ ಬಾರಿಗೆ ಪೂರಕ ಪರೀಕ್ಷೆ ಬರೆಯಲಿರುವ ʼದ್ವಿತೀಯʼ ಪಿಯು ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ !

ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಈ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ.

ಆಗಸ್ಟ್ 21 ರಿಂದ ಸೆಪ್ಟಂಬರ್ 2 ರವರೆಗೆ ಪರೀಕ್ಷೆಗಳು ಜರುಗಲಿದ್ದು, ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಆಗಸ್ಟ್ 10 ರೊಳಗಾಗಿ ಕಾಲೇಜು ಲಾಗಿನ್ ಮೂಲಕ ಪರೀಕ್ಷಾ ಶುಲ್ಕ ಪಾವತಿಸುವ ಮೂಲಕ ನೊಂದಣಿ ಮಾಡಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...