ಇತ್ತೀಚಿನ ದಿನಗಳಲ್ಲಿ ತೂಕ ಹೆಚ್ಚಾಗುವುದು ಒಂದು ದೊಡ್ಡ ಸಮಸ್ಯೆಯಾಗಿದೆ. ತೂಕ ಇಳಿಸಿಕೊಳ್ಳಲು ಕೆಲವರು ಹರಸಾಹಸ ಮಾಡುತ್ತಾರೆ. ಆದರೆ ಅದರಿಂದ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಅದರ ಬದಲು ಈ ಯೋಗಾಸನಗಳನ್ನು ಮಾಡಿ ಒಂದು ತಿಂಗಳಿನಲ್ಲಿ 10-12 ಕೆಜಿ ಇಳಿಸಿಕೊಳ್ಳಿ.
*ಭುಜಂಗಾಸನ : ನಿಮ್ಮ ಹೊಟ್ಟೆಯ ಮೇಲೆ ಮಲಗಿ ನಿಮ್ಮ ಅಂಗೈಯನ್ನು ಭುಜದ ನೇರಕ್ಕೆ ಕೆಳಗೆ ಇರಿಸಿ ಕೈಗಳ ಮೇಲೆ ಒತ್ತಡ ಹೇರಿ ದೇಹವನ್ನು ಮೇಲಕ್ಕೆತ್ತಿ. ತಲೆಯನ್ನು ಹಿಂದಕ್ಕೆ ಭಾಗಿಸಿ. ಈ ಸ್ಥಾನದಲ್ಲಿ ಕೆಲವು ಸೆಕೆಂಡುಗಳ ಕಾಲ ಇಡಿ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ದೇಹವನ್ನು ಶುದ್ಧೀಕರಿಸುತ್ತದೆ.