alex Certify ಶಿವಮೊಗ್ಗ : ಹುಲಿ-ಸಿಂಹಧಾಮಕ್ಕೆ ಬರುವ ಪ್ರವಾಸಿಗರಿಗೆ ಇಲ್ಲಿದೆ ಮುಖ್ಯಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ಹುಲಿ-ಸಿಂಹಧಾಮಕ್ಕೆ ಬರುವ ಪ್ರವಾಸಿಗರಿಗೆ ಇಲ್ಲಿದೆ ಮುಖ್ಯಮಾಹಿತಿ

ಶಿವಮೊಗ್ಗ : ದಸರಾ ಹಬ್ಬದ ಪ್ರಯುಕ್ತ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 24-10-2023 ರ ಮಂಗಳವಾರ ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...