alex Certify ಗಮನಿಸಿ : ಕೆ-ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ |KSET Exam 2023 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಕೆ-ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ |KSET Exam 2023

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ.

ಕರ್ನಾಟಕ ಸರ್ಕಾರದ ಉದ್ಯೋಗ ಮಾಡ ಬಯಸುವವರಿಗೆ ಹಾಗೂ ಟೀಚಿಂಗ್ ಫೀಲ್ಡ್ನಲ್ಲಿ ಕೆಲಸ ಮಾಡಬೇಕು ಎಂದುಕೊಂಡವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಕೆ ದಿನಾಂಕ ಸೆ.10 ರಿಂದ ಆರಂಭವಾಗಲಿದ್ದು, ಸೆ.30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ  ಪಾವತಿಸಲು ಅಕ್ಟೋಬರ್ 3ರ ವರೆಗೆ ಅವಕಾಶ ನೀಡಲಾಗಿದ್ದು. . ಕೆ-ಸೆಟ್ ಪರೀಕ್ಷೆಯು ನವೆಂಬರ್ 5ರಂದು ನಡೆಯಲಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/09/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 30, 2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಅಕ್ಟೋಬರ್ 3, 2023
ಪರೀಕ್ಷೆ ನಡೆಯುವ ದಿನ: ನವೆಂಬರ್ 5, 2023

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...