
ಭಾರತ ಹಾಗೂ ಆಫ್ಘಾನಿಸ್ತಾನ ನಡುವಣ ಟಿ20 ಸರಣಿ ಸರಣಿ ಜನವರಿ 11ರಂದು ಶುರುವಾಗಲಿದ್ದು, ಎರಡು ತಂಡಗಳ ಆಟಗಾರರ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಯುವ ಆಟಗಾರರನ್ನು ಒಳಗೊಂಡ ಈ ತಂಡದಲ್ಲಿ ಇಬ್ಬರು ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇದ್ದಾರೆ.
ಭಾರತ ತಂಡ;
ರೋಹಿತ್ ಶರ್ಮಾ (ನಾಯಕ) ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಜಿತೇಶ್ ಶರ್ಮಾ (WK), ಸಂಜು ಸ್ಯಾಮ್ಸನ್ (WK), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.
ಅಫ್ಘಾನಿಸ್ತಾನ ತಂಡ;
ಇಬ್ರಾಹಿಂ ಝದ್ರಾನ್ (C),ಇಕ್ರಮ್ ಅಲಿಖಿಲ್, ರಹಮಾನುಲ್ಲಾ ಗುರ್ಬಾಜ್ (WK), ರಹಮತ್ ಷಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಹಜರತುಲ್ಲಾ ಝಜೈ, ಕರೀಮ್ ಜನತ್, ಅಝ್ಮಾರ್ದೀನ್, ಅಜ್ಮಾವುಲ್ಲಾ , ಮುಜೀಬ್ ಉರ್ ರಹಮಾನ್, ಫಜಲ್ ಹಕ್ ಫಾರೂಕಿ, ಫರೀದ್ ಅಹ್ಮದ್, ನವೀನ್ ಉಲ್ ಹಕ್.