ಕತ್ತರಿಸಿದ ಹಣ್ಣು ಮತ್ತು ತರಕಾರಿ ಕಪ್ಪಾಗದಂತೆ ತಡೆಯಲು ಇಲ್ಲಿದೆ ʼಉಪಾಯʼ

ಆಪಲ್, ಆಲೂಗಡ್ಡೆಯಂತಹ ಹಣ್ಣು ತರಕಾರಿಗಳು ಕತ್ತರಿಸಿ ಸ್ವಲ್ಪ ಹೊತ್ತು ಬಿಟ್ಟರೆ ಕಪ್ಪಗಾಗುತ್ತವೆ. ಇಂತಹ ಹಣ್ಣು, ತರಕಾರಿ ಕಟ್ ಮಾಡಿದ ಮೇಲೂ ಫ್ರೆಶ್  ತರಕಾರಿ ಆಗಿ ಇರಲು ಇಲ್ಲಿವೆ ಉಪಾಯ.

* ಹರಿಯುವ ನೀರಿನಲ್ಲಿ ಇಂತಹ ವಸ್ತುಗಳನ್ನು ತೊಳೆಯಬೇಕು. ಇದು ಬಣ್ಣ ಮಾಸುವಿಕೆಯನ್ನು ತಡೆಯುತ್ತದೆ.

* ನಿಂಬೆಯಂತಹ ಹುಳಿ ಮಿಶ್ರಿತ ಸಿಟ್ರಿಕ್ ದ್ರಾವಣದಲ್ಲಿ ಇಂತಹ ಹಣ್ಣು, ತರಕಾರಿಗಳನ್ನು ನೆನೆಸಿಡಬೇಕು. ಇದರಿಂದ ಕಪ್ಪಗಾಗದು.

* ಕತ್ತರಿಸಿದ ಬಳಿಕ ಉಪ್ಪು ನೀರಿನಲ್ಲಿ ಹಣ್ಣು ತರಕಾರಿಗಳನ್ನು ಅದ್ದಿ ತೆಗೆದರೆ ಬಣ್ಣ ಮಾಸದು.

*ಹಣ್ಣುಗಳನ್ನು ಉಪ್ಪು ನೀರಿನಲ್ಲಿ ಅದ್ದಿದರೆ ರುಚಿಗೆಡುತ್ತದೆ ಎಂದು ಅನಿಸಿದರೆ ಜೇನು ತುಪ್ಪದಲ್ಲಿ ನೆನೆಸಿಡಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read