alex Certify ರಾಜ್ಯ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : 2023-24ನೇ ಸಾಲಿನ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳ ಆಯೋಜನೆಯ ದಿನಾಂಕ ಮತ್ತು ಸ್ಥಳದ ಕುರಿತಂತೆ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖಗಳನ್ನಯ, ದಿನಾಂಕ: 30-01-2024 ಮತ್ತು 31-01-2024 ರಂದು ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳ ಕಾರ್ಯಕ್ರಮವನ್ನು ತುಮಕೂರಿನ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆ, ಅಶೋಕ ರಸ್ತೆ, ತುಮಕೂರು- ಇಲ್ಲಿ ನಡೆಸಲಾಗುತ್ತಿದೆ.

ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿಸ್ತ್ರತವಾದ ಮಾಹಿತಿಯನ್ನು ಪ್ರತ್ಯೇಕ ಸುತ್ತೋಲೆಯಲ್ಲಿ ನಂತರ ತಿಳಿಸಲಾಗುವುದು ಎಂದು ತಿಳಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...