alex Certify ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಮನೆಬಾಗಿಲಿಗೆ ರೇಷನ್ ಪೂರೈಕೆಗೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಮನೆಬಾಗಿಲಿಗೆ ರೇಷನ್ ಪೂರೈಕೆಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಪಡಿತರ ಚೀಟಿದಾರರ ಮನೆಬಾಗಿಲಿಗೆ ರೇಷನ್ ಪೂರೈಕೆ ಮಾಡಬೇಕೆಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ಬಿಪಿಎಲ್ ಕುಟುಂಬದವರ ಮನೆಬಾಗಿಲಿಗೆ ಪಡಿತರ ತಲುಪಿಸಬೇಕೆಂದು ಕೋರಿ ತುಮಕೂರಿನ ವಕೀಲ ರಮೇಶ್ ನಾಯಕ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ರಜಾಕಾಲದ ವಿಭಾಗೀಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆದಿದ್ದು, ಹೈಕೋರ್ಟ್ ನಿಂದ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...