alex Certify ಹಿಜಾಬ್ ವಿವಾದಕ್ಕೆ ಮತ್ತೊಂದು ತಿರುವು, ಮಧ್ಯಂತರ ಅರ್ಜಿ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಜಾಬ್ ವಿವಾದಕ್ಕೆ ಮತ್ತೊಂದು ತಿರುವು, ಮಧ್ಯಂತರ ಅರ್ಜಿ ಸಲ್ಲಿಕೆ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಹೈಕೋರ್ಟ್ ಗೆ ಮತ್ತೊಂದು ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ.

ಕುಂದಾಪುರದ ರೇಷ್ಮಾ ಅವರು ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಹೊರಗಡೆ ಪ್ರಕರಣ ಇತ್ಯರ್ಥಪಡಿಸಿಕೊಳ್ಳೋಣ ಎಂದು ರೇಷ್ಮಾ ಪರವಾಗಿ ವಕೀಲರಾದ ಸುಭಾಷಿಣಿ ಅರ್ಜಿ ಸಲ್ಲಿಸಿದ್ದಾರೆನ್ನಲಾಗಿದೆ.

ರಾಜ್ಯದ ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡಬೇಕೆಂದು ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ವಿಸ್ತೃತ ಪೀಠದಲ್ಲಿ ಮುಂದುವರೆದಿದೆ. ಹೀಗಿರುವಾಗ ಪ್ರಕರಣವನ್ನು ಕೋರ್ಟ್ ಹೊರಗೆ ಇತ್ಯರ್ಥಪಡಿಸಿಕೊಳ್ಳುವ ಬಗ್ಗೆ ಅರ್ಜಿ ಸಲ್ಲಿಕೆಯಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...