alex Certify ವಿವಾಹಿತ ಹೆಣ್ಣುಮಕ್ಕಳಿಗೂ ಪರಿಹಾರ ಪಡೆಯುವ ಹಕ್ಕು ಇದೆ: ಹೈಕೋರ್ಟ್ ಮಹತ್ವದ ತೀರ್ಪು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾಹಿತ ಹೆಣ್ಣುಮಕ್ಕಳಿಗೂ ಪರಿಹಾರ ಪಡೆಯುವ ಹಕ್ಕು ಇದೆ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟವರ ಮಕ್ಕಳು ಪರಿಹಾರಕ್ಕೆ ಅರ್ಹರು. ವಿವಾಹಿತ ಹೆಣ್ಣು ಮಕ್ಕಳಿಗೂ ಪರಿಹಾರ ಪಡೆಯಲು ಹಕ್ಕು ಇದೆ ಎಂದು ಹೈಕೋರ್ಟ್ ಏಕ ಸದಸ್ಯ ಪೀಠ ಹೇಳಿದೆ.

ವಿವಾಹಿತ ಹೆಣ್ಣು ಮಕ್ಕಳಿಗೂ ಪರಿಹಾರ ಪಡೆಯಲು ಹಕ್ಕು ಇದೆ ಎಂದು ಹೈಕೋರ್ಟ್ ಏಕ ಸದಸ್ಯ ಪೀಠದಿಂದ ತೀರ್ಪು ನೀಡಲಾಗಿದೆ. ರಿಲಯನ್ಸ್ ಜನರಲ್ ಇನ್ಸೂರೆನ್ಸ್ ಮೇಲ್ಮನವಿಯನ್ನು ವಜಾಗೊಳಿಸಿದ ಹೈಕೋರ್ಟ್, ಅವಲಂಬಿತರಷ್ಟೇ ಅಲ್ಲ, ವಯಸ್ಕ ಮಕ್ಕಳು ಕೂಡ ಪರಿಹಾರಕ್ಕೆ ಅರ್ಹರು. ಅಪಘಾತದಲ್ಲಿ ಮೃತರ ಮಕ್ಕಳು ಪರಿಹಾರ ಪಡೆಯಬಹುದು ಎಂದು ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರಿದ್ದ ಏಕ ಸದಸ್ಯ ಪೀಠದಿಂದ ತೀರ್ಪು ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...