alex Certify BIG NEWS: ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ: ಹೈಕೋರ್ಟ್ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲವೆಂದು ಹೈಕೋರ್ಟ್ ಏಕ ಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.

ಗಾಯತ್ರಿ ಶಾಂತೇಗೌಡ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಪರಿಷತ್ ಚುನಾವಣೆಯಲ್ಲಿ 12 ನಾಮ ನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು. ಮೂರು ಮತಗಳ ಅಂತರದಲ್ಲಿ ಅವರು ಸೋಲು ಅನುಭವಿಸಿದ್ದರು. ಎಂ.ಕೆ. ಪ್ರಾಣೇಶ್ ಚುನಾಯಿತರಾಗಿದ್ದರು.

ಈಗ ವಿಧಾನಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಅವರಿಗೆ ಸಂಕಷ್ಟ ಎದುರಾಗಿದೆ. ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ ಎಂದು ಹೈಕೋರ್ಟ್ ಏಕ ಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.

ವಿಧಾನಪರಿಷತ್ ಚುನಾವಣೆಯಲ್ಲಿ 12 ನಾಮ ನಿರ್ದೇಶಿತರು ಮತದಾನ ಮಾಡಿದ್ದು, ಪರಾಭವಗೊಂಡಿದ್ದ ಗಾಯತ್ರಿ ಶಾಂತೇಗೌಡ ರಿಟ್ ಅರ್ಜಿ ಸಲ್ಲಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...