alex Certify BIG NEWS: ಸಹಕಾರ ಸಂಘದ ಕಾಯ್ದೆ ತಿದ್ದುಪಡಿ ಅಸಂವಿಧಾನಿಕ: ಹೈಕೋರ್ಟ್ ಮಹತ್ವದ ತೀರ್ಪು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಹಕಾರ ಸಂಘದ ಕಾಯ್ದೆ ತಿದ್ದುಪಡಿ ಅಸಂವಿಧಾನಿಕ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ -2023 ಸೆಕ್ಷನ್ 128ಎ ಗೆ ತಿದ್ದುಪಡಿ ತಂದಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ರದ್ದುಪಡಿಸಿದೆ.

ಸಹಕಾರ ಸಂಘಗಳಲ್ಲಿ ನೌಕರರ ನೇಮಕಾತಿ, ವರ್ಗಾವಣೆ ಹಾಗೂ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸಹಕಾರ ಸಂಘಗಳು ಹೊಂದಿದ್ದ ಅಧಿಕಾರವನ್ನು ಮೊಟಕುಗೊಳಿಸಿ ರಾಜ್ಯ ಸರ್ಕಾರ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128 ಎ ಗೆ ತಿದ್ದುಪಡಿ ತಂದಿರುವುದು ಅಸಂವಿಧಾನಿಕ ಎಂದು ಘೋಷಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಸಹಕಾರ ಸಂಘಗಳ ಸಿಬ್ಬಂದಿಯ ನೇಮಕ, ವರ್ಗಾವಣೆ, ಶಿಸ್ತು ಕ್ರಮದ ಅಧಿಕಾರವನ್ನು ಸರ್ಕಾರ ತೆಗೆದುಕೊಂಡಿದ್ದು. ಈ ತಿದ್ದುಪಡಿ ಅಸಂವಿಧಾನಿಕ ಎಂದು ಹೇಳಿದ ಹೈಕೋರ್ಟ್ 128 ಎ ತಿದ್ದುಪಡಿ ರದ್ದುಪಡಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...