alex Certify BIG NEWS: 3 ತಿಂಗಳೊಳಗೆ ಶಾಲೆ-ಕಾಲೇಜುಗಳ ಬಳಿ ವಿದ್ಯುತ್ ತಂತಿ ತೆರವುಗೊಳಿಸಲು ಹೈಕೋರ್ಟ್ ನಿರ್ದೇಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 3 ತಿಂಗಳೊಳಗೆ ಶಾಲೆ-ಕಾಲೇಜುಗಳ ಬಳಿ ವಿದ್ಯುತ್ ತಂತಿ ತೆರವುಗೊಳಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: 3 ತಿಂಗಳೊಳಗೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳ ಬಳಿ ಹಾದು ಹೋಗಿರುವ ವಿದ್ಯುತ್ ತಂತಿ ತೆರವುಗೊಳಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮಕ್ಕೆ ಈ ಕುರಿತಾಗಿ ನಿರ್ದೇಶನ ನೀಡಲಾಗಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸ್ಥಿತಿಗತಿ ಕುರಿತಾಗಿ ಹೈಕೋರ್ಟ್ ನಲ್ಲಿ ಸ್ವಯಂ ಪ್ರೇರಿತ ಪಿಐಎಲ್ ಅರ್ಜಿ ವಿಚಾರಣೆ ನಡೆಸಲಾಗಿದೆ. ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿದ್ದ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಸಿ 3 ತಿಂಗಳೊಳಗೆ ಶಾಲಾ-ಕಾಲೇಜುಗಳ ಬಳಿ ಹಾದು ಹೋಗಿರುವ ವಿದ್ಯುತ್ ತಂತಿ ತೆರವಿಗೆ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...