alex Certify ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಚುನಾವಣಾ ಆಯೋಗದ ಕ್ರಮ ಎತ್ತಿ ಹಿಡಿದ ಹೈಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಚುನಾವಣಾ ಆಯೋಗದ ಕ್ರಮ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕಾರಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನಲ್ಲಿ ನಾಮಪತ್ರ ತಿರಸ್ಕಾರ ಪ್ರಶ್ನಿಸಿದ್ದ ಅಭ್ಯರ್ಥಿ ಅಬ್ದುಲ್ ಜಾಫರ್ ಅಲಿ ಅರ್ಜಿಯನ್ನು ವಜಾಗೊಳಿಸಲಾಗಿದೆ.

ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಕಾರಣ ಅಬ್ದುಲ್ ಜಾಫರ್ ಅಲಿ ನಾಮಪತ್ರ ತಿರಸ್ಕೃತಗೊಂಡಿತ್ತು. ಚುನಾವಣಾ ಆಯೋಗದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...