alex Certify ಹಿಜಾಬ್ ಕಾರಣಕ್ಕೆ ಪರೀಕ್ಷೆಗೆ ಗೈರು ಹಾಜರಾದವರಿಗೆ ಮತ್ತೊಂದು ಚಾನ್ಸ್ ಇಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಜಾಬ್ ಕಾರಣಕ್ಕೆ ಪರೀಕ್ಷೆಗೆ ಗೈರು ಹಾಜರಾದವರಿಗೆ ಮತ್ತೊಂದು ಚಾನ್ಸ್ ಇಲ್ಲ

ಬೆಂಗಳೂರು: ನಾಳೆಯಿಂದ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆ ಆರಂಭವಾಗಲಿದೆ. ಬಹುತೇಕ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಪಿಯು ಬೋರ್ಡ್ ನಿಂದ ಪರೀಕ್ಷೆಗಾಗಿ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಪದವಿಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿಯಂತೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು. ಹಿಜಾಬ್ ಕಾರಣದಿಂದ ಪರೀಕ್ಷೆಗೆ ಗೈರುಹಾಜರಾದವರಿಗೆ ಮತ್ತೆ ಅವಕಾಶ ಇರುವುದಿಲ್ಲ. ಮತ್ತೊಮ್ಮೆ ಪ್ರಾಯೋಗಿಕ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ. ಗೈರುಹಾಜರಾದರೆ ವಿದ್ಯಾರ್ಥಿನಿಯರಿಗೆ ಸಂಕಷ್ಟ ಎದುರಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...