alex Certify BIG NEWS: ಹಿಜಾಬ್ ಧರಿಸಿ ಕಾಲೇಜಿಗೆ ಬಂದ 6 ವಿದ್ಯಾರ್ಥಿನಿಯರು ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಜಾಬ್ ಧರಿಸಿ ಕಾಲೇಜಿಗೆ ಬಂದ 6 ವಿದ್ಯಾರ್ಥಿನಿಯರು ಅಮಾನತು

ಮಂಗಳೂರು: ಸೂಚನೆ ಬಳಿಕವೂ ಹಿಜಾಬ್ ಧರಿಸಿ ಬಂದಿದ್ದ 6 ವಿದ್ಯಾರ್ಥಿನಿಯರನ್ನು ದಕ್ಷಿಣ ಕನ್ನಡದ ಉಪ್ಪಿನಂಗಡಿ ಸರ್ಕಾರಿ ಕಾಲೇಜಿನ ಆಡಳಿತ ಮಂಡಳಿ ಅಮಾನತು ಮಾಡಿದೆ.

ಹಿಜಾಬ್ ವಿವಾದವನ್ನು ತಣ್ಣಗಾಗಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನ ನಡೆಸಿದ್ದು, ನಿಯಮಾನುಸಾರ ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬರದಂತೆ ಮಕ್ಕಳಿಗೆ ಸೂಚನೆ ನೀಡಲಾಗಿತ್ತು. ಸೂಚನೆ ನೀಡಿದ ನಂತರವೂ ಹಿಜಾಬ್ ಧರಿಸಿ ಬಂದ ಆರು ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...