alex Certify ಮತ್ತೆ ಏರಿಕೆಯಾಯ್ತು ಸೋಂಕಿತರ ಸಂಖ್ಯೆ: 24,150 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಏರಿಕೆಯಾಯ್ತು ಸೋಂಕಿತರ ಸಂಖ್ಯೆ: 24,150 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 1440 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸಂಖ್ಯೆ 8,87,667 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇದುವರೆಗೆ 8,51,690 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 24, 150 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 16 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 11,808 ಜನ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದು 712 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 3,71,204 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 10 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 4156 ಜನ ಸಾವನ್ನಪ್ಪಿದ್ದು, 3,48,653 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...