alex Certify ಬಿಜೆಪಿ 62 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ರಂಗೇರಿದ ಹಿಮಾಚಲ ಪ್ರದೇಶ ಚುನಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ 62 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ರಂಗೇರಿದ ಹಿಮಾಚಲ ಪ್ರದೇಶ ಚುನಾವಣೆ

ನವದೆಹಲಿ: ನವೆಂಬರ್ 12 ರಂದು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ 62 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ನಿನ್ನೆ ಪ್ರಧಾನಿ ಮೋದಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿ.ಎಸ್. ಯಡಿಯೂರಪ್ಪ, ಅಮಿತ್ ಶಾ ಮೊದಲಾದವರು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಂಡಿದ್ದಾರೆ.

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಂಡಿದ್ದು, 62 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...