ಐತಿಹಾಸಿಕ ‘ಚಂದ್ರಯಾನ-3’ ಯಶಸ್ವಿ ಉಡಾವಣೆ : ವಿಜ್ಞಾನಿಗಳ ಸಾಧನೆಗೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ

ಬೆಂಗಳೂರು : ಇಂದು ಐತಿಹಾಸಿಕ ಚಂದ್ರಯಾನ-3’ ಉಡಾವಣೆ ಯಶಸ್ವಿಯಾಗಿದ್ದು, ವಿಜ್ಞಾನಿಗಳಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಇಸ್ರೋ ವಿಜ್ಞಾನಿಗಳ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ. ಇದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲಾಗಿದೆ. ಈ ಸಾಧನೆಯು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಕೈಗೊಳ್ಳಲು ಭಾರತದ ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಇಸ್ರೋದಿಂದ ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿಯಾಗಿದೆ.ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ನೌಕೆ ಉಡಾವಣೆ ಮಾಡಲಾಗಿದೆ.ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಹಲವು ವಿಶೇಷತೆ s. ಲ್ಯಾಂಡರ್, ರೋವರ್ ಯಂತ್ರ ಒಳಗೊಂಡಿದೆ. ಚಂದ್ರಯಾನ-3 ನೌಕೆ ನಭಕ್ಕೆ ಹೊತ್ತೊಯ್ಯುವ GSLV-MK3 ರಾಕೆಟ್, GSLV-MK3 ರಾಕೆಟ್-43.5 ಮೀಟರ್ ಎತ್ತರ, 640 ಟನ್ ತೂಕ ಹೊಂದಿದೆ.ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಉಡಾವಣೆ ಆಗಿದ್ದು, ಚಂದ್ರಯಾನ-3 ನೌಕೆಯನ್ನು GSLV-MK3 ರಾಕೆಟ್ ಹೊತ್ತೊಯ್ದಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ನೌಕೆ ಉಡಾವಣೆ ಮಾಡಲಾಗಿದೆ.

https://twitter.com/CMofKarnataka/status/1679786027848966145?ref_src=twsrc%5Etfw%7Ctwcamp%5Etweetembed%7Ctwterm%5E1679786027848966145%7Ctwgr%5Eb87268059211ec5f5077c812cf863526081c5e8f%7Ctwcon%5Es1_&ref_url=https%3A%2F%2Ftv9kannada.com%2Fnational%2Fchandrayaan-3-launch-live-updates-from-satish-dhawan-space-centre-in-sriharikota-in-andhra-pradesh-latest-news-vkb-622525.html

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read