alex Certify ಹೋಳಿ ಆಚರಣೆ ವೇಳೆ ರೈನ್ ಡ್ಯಾನ್ಸ್ ಗೆ ಕುಡಿಯುವ ನೀರು ಬಳಕೆ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೋಳಿ ಆಚರಣೆ ವೇಳೆ ರೈನ್ ಡ್ಯಾನ್ಸ್ ಗೆ ಕುಡಿಯುವ ನೀರು ಬಳಕೆ ನಿಷೇಧ

 

ಬೆಂಗಳೂರು: ಹೋಳಿ ಹಬ್ಬದ ಸಂಭ್ರಮಾರಚಣೆ ವೇಳೆ ರೈನ್ ಡ್ಯಾನ್ಸ್, ಪೂಲ್ ಡ್ಯಾನ್ಸ್ ಗೆ ಕುಡಿಯುವ ನೀರು ಬಳಕೆಗೆ ನಿಷೇಧ ಹೇರಲಾಗಿದೆ.

ಹೋಳಿ ಹಬ್ಬವನ್ನು ಜನ ತಮ್ಮ ಮನೆಗಳಲ್ಲಿ ಹಾಗೂ ಸಾಂಸ್ಕೃತಿಕವಾಗಿ ಆಚರಿಸಲು ಯಾವುದೇ ನಿಷೇಧವಿಲ್ಲ. ಆದರೆ, ಸಂಭ್ರಮಾಚರಣೆ ವೇಳೆ ಮನರಂಜನೆಗಾಗಿ ವಾಣಿಜ್ಯ ಉದ್ದೇಶದಿಂದ ಆಯೋಜಿಸುವ ರೈನ್ ಡ್ಯಾನ್ಸ್, ಪೂಲ್ ಡಾನ್ಸ್ ಗಳಿಗೆ ಕಾವೇರಿ ನೀರು ಮತ್ತು ಕೊಳವೆ ಬಾವಿ ನೀರು ಬಳಸಬಾರದು ಎಂದು ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ಡಾ. ಬಿ. ರಾಮಪ್ರಸಾತ್ ಮನೋಹರ್ ಆದೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...