
ಬೆಂಗಳೂರು: ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ಜಲಾವೃತವಾಗಿದ್ದು, ಸೋಮವಾರ ಹಲವು ಮರಗಳು ಧರೆಗುರುಳಿವೆ. ಭಾರೀ ಮಳೆಯಿಂದಾಗಿ ಮಂಗಳವಾರ ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ತಿಳಿಸಿದ್ದಾರೆ.