alex Certify ಭಾರೀ ಮಳೆಯಿಂದಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರೀ ಮಳೆಯಿಂದಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ಜಲಾವೃತವಾಗಿದ್ದು, ಸೋಮವಾರ ಹಲವು ಮರಗಳು ಧರೆಗುರುಳಿವೆ. ಭಾರೀ ಮಳೆಯಿಂದಾಗಿ ಮಂಗಳವಾರ ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...