alex Certify ಗುಲಾಬ್ ಜಾಮೂನ್ ಕಸ್ಟರ್ಡ್ ಮಾಡುವ ವಿಧಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಲಾಬ್ ಜಾಮೂನ್ ಕಸ್ಟರ್ಡ್ ಮಾಡುವ ವಿಧಾನ

ಗುಲಾಬ್ ಜಾಮೂನ್ ಕಸ್ಟರ್ಡ್ ಗೆ ಬೇಕಾಗುವ ಪದಾರ್ಥ:

ಹಾಲು – 80 ಮಿ.ಲೀ.

ಕಸ್ಟರ್ಡ್ ಪುಡಿ – 25 ಗ್ರಾಂ

ಹಾಲು – 1 ಲೀಟರ್

ಸಕ್ಕರೆ – 110 ಗ್ರಾಂ

ಏಲಕ್ಕಿ ಬೀಜ – 1/4 ಚಮಚ

ಗುಲಾಬ್ ಜಾಮೂನ್ ಕಸ್ಟರ್ಡ್ ಮಾಡುವ ವಿಧಾನ :

ಮೊದಲು 80 ಮಿಲಿ ಹಾಲನ್ನು ಒಂದು ಪಾತ್ರೆಗೆ ಹಾಕಿ. ಅದಕ್ಕೆ ಕಸ್ಟರ್ಡ್ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಪಕ್ಕಕ್ಕಿಡಿ. ಇನ್ನೊಂದು ಪಾತ್ರೆಯಲ್ಲಿ 1 ಲೀಟರ್ ಹಾಲನ್ನು ತೆಗೆದುಕೊಂಡು ಬಿಸಿ ಮಾಡಿ.

2019ಅದಕ್ಕೆ ಕಸ್ಟರ್ಡ್ ಪುಡಿ ಹಾಕಿದ ಹಾಲನ್ನು ಹಾಕಿ ಚೆನ್ನಾಗಿ ಕೈ ಆಡುತ್ತಿರಿ. ಹಾಲು ಗಟ್ಟಿಯಾಗ್ತಿದ್ದಂತೆ ಸಕ್ಕರೆ ಹಾಗೂ ಏಲಕ್ಕಿ ಪುಡಿಯನ್ನು ಹಾಕಿ. ಇದನ್ನು 1 ಗಂಟೆಗಳ ಕಾಲ ಫ್ರಿಜ್ ನಲ್ಲಿಡಿ. ನಂತ್ರ ಗುಲಾಬ್ ಜಾಮೂನ್ ಜೊತೆ ಇದನ್ನು ಸರ್ವ್ ಮಾಡಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...