alex Certify ರೇಣುಕಾಸ್ವಾಮಿ ನಿವಾಸಕ್ಕೆ ಗೃಹ ಸಚಿವ ಜಿ.ಪರಮೇಶ್ವರ್, ಬಿ.ವೈ ವಿಜಯೇಂದ್ರ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೇಣುಕಾಸ್ವಾಮಿ ನಿವಾಸಕ್ಕೆ ಗೃಹ ಸಚಿವ ಜಿ.ಪರಮೇಶ್ವರ್, ಬಿ.ವೈ ವಿಜಯೇಂದ್ರ ಭೇಟಿ

ಚಿತ್ರದುರ್ಗ: ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ನಿವಾಸಕ್ಕೆ ಗೃಹ ಸಚಿವ ಜಿ.ಪರಮೇಶ್ವರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದರು.

ರೇಣುಕಾಸ್ವಾಮಿ ಕುಟುಂಬದವರನ್ನು ಭೇಟಿ ಮಾಡಿ ಮಾತನಾಡಿದ ಪರಮೇಶ್ವರ್ ರೇಣುಕಾಸ್ವಾಮಿ ಕೊಲೆಯಿಂದ ನಮಗೆಲ್ಲರಿಗೂ ಬಹಳ ನೋವಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ತನಿಖೆ ಶುರು ಮಾಡಿದ್ದು, ಆರೋಪಿಗಳನ್ನು 24-28 ಗಂಟೆಯಲ್ಲಿ ಬಂಧಿಸಲಾಗಿದೆ ಎಂದರು. ಈ ಪ್ರಕರಣವನ್ನು ಸಿಬಿಐಗೆ ಕೊಡಲ್ಲ, ಪೊಲೀಸರು ಚೆನ್ನಾಗಿಯೇ ತನಿಖೆ ಮಾಡುತ್ತಿದ್ದಾರೆ ಎಂದರು.

ರೇಣುಕಾಸ್ವಾಮಿ ನಿವಾಸಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕೂಡ ಭೇಟಿ ನೀಡಿ ಸಾಂತ್ವನ ಹೇಳಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...