alex Certify ಹೊನ್ನಾಳಿಯಲ್ಲಿ ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು: ಕ್ರಮಕ್ಕೆ ಹಿಂದೂ ಮಹಾಸಭಾ ಒತ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊನ್ನಾಳಿಯಲ್ಲಿ ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು: ಕ್ರಮಕ್ಕೆ ಹಿಂದೂ ಮಹಾಸಭಾ ಒತ್ತಾಯ

ದಾವಣಗೆರೆ: ಹೊನ್ನಾಳಿಯಲ್ಲಿ ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಿದ ಆರೋಪ ಕೇಳಿಬಂದಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯ ಟಿಬಿ ಸರ್ಕಲ್ ಬಳಿ ಘಟನೆ ನಡೆದಿದೆ.

ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನಾ ಸಮಿತಿ ವತಿಯಿಂದ ಸಾವರ್ಕರ್ ಫ್ಲೆಕ್ಸ್ ಅಳವಡಿಸಲಾಗಿದ್ದು, ಅದನ್ನು ಹರಿದು ಹಾಕಲಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಮಿತಿಯ ಸದಸ್ಯರು ಒತ್ತಾಯಿಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...