alex Certify BREAKING : ಮೈಸೂರು ಬಳಿ ‘KSRTC’ ಬಸ್ – ಜೀಪ್ ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮೈಸೂರು ಬಳಿ ‘KSRTC’ ಬಸ್ – ಜೀಪ್ ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ

ಮೈಸೂರು : ಕೆಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ  ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ  ನಡೆದಿದೆ.

ವೇಗವಾಗಿ ಬಂದ ಕೆಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಡಿಕ್ಕಿ ಸಂಭವಿಸಿದೆ. ಜೀಪ್ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಹುಣಸೂರು ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...