alex Certify BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ಸಾವು

ಬೆಂಗಳೂರು : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ಮೃತಪಟ್ಟ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ನಡೆದಿದೆ.

ಪರಿಣಾಮ ಕಾರಿನಲ್ಲಿದ್ದ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ನಜ್ಜು ಗುಜ್ಜಾಗಿದೆ. ಮೃತಪಟ್ಟ ಸಂತೋಷ್ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...