alex Certify ಬಳ್ಳಾರಿಯಲ್ಲಿ ಭೀಕರ ಅಪಘಾತ : ಟಾಟಾ ಏಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಳ್ಳಾರಿಯಲ್ಲಿ ಭೀಕರ ಅಪಘಾತ : ಟಾಟಾ ಏಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

ಬಳ್ಳಾರಿ : ಜಿಲ್ಲೆಯ ಮಿಂಚೇರಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ಮಿಂಚೇರಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಟಾಟಾ ಏಸ್ ಮತ್ತು ಬೊಲೆರೊ ನಡುವೆ ಡಿಕ್ಕಿ ಸಂಭವಿಸಿದೆ. . ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಏಸ್ ವಾಹನ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಹಸೇನ್ ಹಾಗೂ ಮುಸ್ತಫಾ ಎಂದು ಗುರುತಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...